Quantcast
Channel: Latest News | Kannada Dunia | Kannada News | Karnataka News | India News
Browsing all 103032 articles
Browse latest View live

Image may be NSFW.
Clik here to view.

ಮೂತ್ರಪಿಂಡ ಆರೋಗ್ಯದಿಂದಿರಲು ಫಾಲೋ ಮಾಡಿ ಈ ಟಿಪ್ಸ್

ಮೂತ್ರಪಿಂಡ ದೇಹದ ಪ್ರಮುಖ ಭಾಗವಾಗಿದೆ. ಇದು ನಮ್ಮ ಆರೋಗ್ಯವನ್ನು ಕಾಪಾಡಲು ಅತಿ ಅವಶ್ಯಕ. ಒಂದು ವೇಳೆ ಮೂತ್ರಪಿಂಡ ಸಮಸ್ಯೆಗೆ ಒಳಗಾದರೆ ವ್ಯಕ್ತಿ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪಬಹುದು. ಹಾಗಾಗಿ ಮೂತ್ರಪಿಂಡವನ್ನು ಆರೋಗ್ಯವಾಗಿಡುವುದು...

View Article


Image may be NSFW.
Clik here to view.

SSLC, ITI ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ : 1,016 ಹುದ್ದೆಗಳ ನೇಮಕಾತಿಗೆ...

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ರೈಲ್ವೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಗ್ನೇಯ ಮಧ್ಯ ರೈಲ್ವೆ ಸಹಾಯಕ, ತಂತ್ರಜ್ಞ ಮತ್ತು ಇತರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಆಗ್ನೇಯ ಮಧ್ಯ ರೈಲ್ವೆಯ ಅಧಿಕೃತ...

View Article


Image may be NSFW.
Clik here to view.

ರಾಜ್ಯ ಬಿಜೆಪಿಯಲ್ಲಿ ನಾಯಕತ್ವಕ್ಕೆ ಭಾರಿ ಪೈಪೋಟಿ…?

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವಕ್ಕೆ ಭಾರಿ ಪೈಪೋಟಿ ಶುರುವಾಗಿದೆ. ಕೇಂದ್ರ ಬಿಜೆಪಿ ಮುಂಬರುವ ಲೋಕಸಭೆ ಚುನಾವಣೆ ಮತ್ತು 5 ರಾಜ್ಯಗಳ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಕೇಂದ್ರ ಪದಾಧಿಕಾರಿಗಳ ತಂಡವನ್ನು ಪುನರ್ ರಚನೆ...

View Article

Image may be NSFW.
Clik here to view.

ಅನ್ನಭಾಗ್ಯ ಯೋಜನೆ : ಆಗಸ್ಟ್ ನಲ್ಲಿ ಇವರ ಖಾತೆಗೆ ಜಮಾ ಆಗಲ್ಲ `ಅಕ್ಕಿ ಹಣ’!

ಬೆಂಗಳೂರು : ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯದ ಬದಲಿಗೆ ಪ್ರತಿ ಕೆ.ಜಿ. ಗೆ ರೂ.34 ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಹಣ...

View Article

Image may be NSFW.
Clik here to view.

ಗುಡ್ ನ್ಯೂಸ್: ಮರಣದ ಸಾಧ್ಯತೆ ತಡೆಯುವಲ್ಲಿ ಪ್ರಮುಖ ಪಾತ್ರ: ಹೃದಯ ರೋಗ ತಡೆಗೆ ಒಂದೇ ಮಾತ್ರೆ

ಬೆಂಗಳೂರು: ಹೃದಯ ಸಂಬಂಧಿತ ತೊಂದರೆಗಳ ನಿಯಂತ್ರಣಕ್ಕೆ ಒಂದೇ ಮಾತ್ರೆಯನ್ನು ಬಳಸಬಹುದಾಗಿದೆ. ನಾಲ್ಕು ಮಾತ್ರೆಗಳ ಬದಲು ಎಲ್ಲಾ ಸತ್ವ ಒಳಗೊಂಡಿರುವ ಪಾಲಿಪಿಲ್ ಎಂಬ ಒಂದೇ ಮಾತ್ರೆಯನ್ನು ಬಳಸಬಹುದಾಗಿದೆ. ಬೆಂಗಳೂರಿನ ಸೇಂಟ್ ಜಾನ್ಸ್ ವೈದ್ಯಕೀಯ...

View Article


Image may be NSFW.
Clik here to view.

BREAKING : ಕೆನಡಾದ ಆಲ್ಬರ್ಟಾದಲ್ಲಿ ವಿಮಾನ ಪತನ : 6 ಮಂದಿ ಸಾವು

ಕೆನಡಾದ ಆಲ್ಬರ್ಟಾ ಪ್ರಾಂತ್ಯದ ಕ್ಯಾಲ್ಗರಿಯ ಪಶ್ಚಿಮಕ್ಕೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾ ಪೊಲೀಸರು ಶನಿವಾರ ತಿಳಿಸಿದ್ದಾರೆ. ಪೈಲಟ್ ಮತ್ತು ಐವರು ಪ್ರಯಾಣಿಕರನ್ನು ಹೊತ್ತ ವಿಮಾನವು ಶುಕ್ರವಾರ ರಾತ್ರಿ...

View Article

Image may be NSFW.
Clik here to view.

ಔತಣ ಕೂಟದಲ್ಲಿ ಗ್ರಾಪಂ ಸದಸ್ಯರ ಮೇಲೆ ಹಲ್ಲೆ

ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಮೇಲೆ ಹಲ್ಲೆ ನಡೆಸಲಾಗಿದೆ. ಭದ್ರಾವತಿ ಗ್ರಾಮಾಂತರ...

View Article

Image may be NSFW.
Clik here to view.

ಬೆಳೆಹಾನಿ : ರೈತ ಸಮುದಾಯಕ್ಕೆ ಇಲ್ಲಿದೆ ಉಪಯುಕ್ತ ಮಾಹಿತಿ

ಕಲಬುರಗಿ : ಪ್ರಸಕ್ತ 2023 24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಳೆದ ಮೂರು ದಿನದಲ್ಲಿ ಅಂದರೆ (ಜುಲೈ 26 ರಿಂದ 28 ವರೆಗೆ) ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದರಿಂದ ಬೆಳೆ ಹಾನಿಯಾಗಿರುವ ಸಾಧ್ಯತೆ ಇರುವ ಕಾರಣ ಬೆಳೆ ವಿಮೆ ಮಾಡಿಸಿದ ರೈತರು...

View Article


Image may be NSFW.
Clik here to view.

‘ಗೃಹಲಕ್ಷ್ಮಿ’ಗೆ ಅರ್ಜಿ ಹಾಕಲು ಹಣ ವಸೂಲಿ: ಗ್ರಾಮ ಒನ್ ಲಾಗಿನ್ ಐಡಿ ಕ್ಯಾನ್ಸಲ್

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಹಣ ವಸೂಲಿ ಮಾಡುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ಚಿಂಚಲಿ ಗ್ರಾಮ ಒನ್ ಕೇಂದ್ರದ ಲಾಗಿನ್ ಐಡಿಯನ್ನು ರದ್ದು ಮಾಡಲಾಗಿದೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದ ಗ್ರಾಮ ಒನ್...

View Article


Image may be NSFW.
Clik here to view.

`ಗೃಹಲಕ್ಷ್ಮೀ ಯೋಜನೆ’ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ : ತಪ್ಪದೇ ಈ...

ಬೆಂಗಳೂರು : ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ...

View Article

Image may be NSFW.
Clik here to view.

BIGG NEWS : ರಾಷ್ಟ್ರೀಯ ಹೆದ್ದಾರಿಗಳಲ್ಲಿ ದಿನಕ್ಕೆ 150 ಕೋಟಿ ರೂ.ದಾಟಿದ `ಟೋಲ್ ಸಂಗ್ರಹ’...

ನವದೆಹಲಿ : ಈ ಹಣಕಾಸು ವರ್ಷದ ಮೊದಲ ಮೂರು ತಿಂಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವು ದಿನಕ್ಕೆ 150 ಕೋಟಿ ರೂ.ದಾಟಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ. ಕಳೆದ ವಾರ ಲೋಕಸಭೆಯಲ್ಲಿ ಮಂಡಿಸಿದ ರಸ್ತೆ...

View Article

Image may be NSFW.
Clik here to view.

ಕೇಸರಿ ವಸ್ತ್ರ ಹಿಡಿದು ವಿಚಿತ್ರ ಭವಿಷ್ಯ ನುಡಿದ ಹೆಬ್ಬಳ್ಳಿ ಲಾಲಸಾಬ್ ಅಜ್ಜ

ಬಾಗಲಕೋಟೆ: ಬಾಗಲಕೋಟೆ ಬಾದಾಮಿ ಇತ್ತೀಚಿನ ದಿನಗಳಲ್ಲಿ ಹಲವು ಅಚ್ಚರಿಗಳಿಗೆ ಕಾರಣವಾಗುತ್ತಿದೆ. ದೇವಸ್ಥಾನದಲ್ಲಿ ಕಲ್ಲಿನ ನಂದಿ ಹಾಲು ಕುಡಿಯುತ್ತಿರುವ ಘಟನೆ ಬೆನ್ನಲ್ಲೇ ಇದೀಗ ಹೆಬ್ಬಳ್ಳಿ ಲಾಲಸಾಬ್ ಅಜ್ಜ ನುಡಿದ ಭವಿಷ್ಯ ಭಾರಿ...

View Article

Image may be NSFW.
Clik here to view.

ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಭೇಟಿಯಾದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ ಅವರನ್ನು ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ದಾರೆ. ಮಾಜಿ ಕೇಂದ್ರ ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವ ಮುರಳಿ ಮನೋಹರ್ ಜೋಶಿ ಅವರನ್ನು ಭೇಟಿಯಾದ...

View Article


Image may be NSFW.
Clik here to view.

ವೇತನ, ಸೌಲಭ್ಯಕ್ಕೆ ಒತ್ತಾಯಿಸಿ ಆ. 1 ರಿಂದ ಡಯಾಲಿಸಿಸ್ ಸಿಬ್ಬಂದಿ ಮುಷ್ಕರ

ಬೆಂಗಳೂರು: ಆಗಸ್ಟ್ 1 ರಿಂದ ಅನಿರ್ದಿಷ್ಟಾವಧಿ ಕಾಲ ಮುಷ್ಕರ ನಡೆಸಲು ಡಯಾಲಿಸಿಸ್ ಸಿಬ್ಬಂದಿ ಮುಂದಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಸಕಾಲಕ್ಕೆ ವೇತನ ಮತ್ತು ಅಗತ್ಯ ಸೌಲಭ್ಯ ನೀಡದ ಕಾರಣ ಮುಷ್ಕರ ಕೈಗೊಳ್ಳಲಾಗಿದೆ. ರಾಜ್ಯದ 167 ಡಯಾಲಿಸಿಸ್...

View Article

Image may be NSFW.
Clik here to view.

ಜೈಲಿನಲ್ಲಿಯೇ ಕೈದಿಗಳ ಮಾರಾಮಾರಿ; ಸ್ಕ್ರೂಡ್ರೈವರ್ ನಿಂದ ಕೊಲೆಗೆ ಯತ್ನ

ಬೆಳಗಾವಿ: ಕೈದಿಗಳ ನಡುವೆ ಜೈಲಿನಲ್ಲಿಯೇ ಮಾರಾಮಾರಿ ನಡೆದಿದ್ದು, ಕೊಲೆಯತ್ನ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿ ನಡೆದಿದೆ. ಇಬ್ಬರು ಕೈದಿಗಳ ನಡುವೆ ಜಗಳ ಆರಂಭವಾಗಿ ವಿಕೋಪಕ್ಕೆ ತಿರುಗಿದ್ದು, ಓರ್ವ ಕೈದಿ ಮತ್ತೋರ್ವ ಕೈದಿಗೆ...

View Article


Image may be NSFW.
Clik here to view.

ಅಹಮದಾಬಾದ್ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ, 100 ಕ್ಕೂ ಹೆಚ್ಚು ರೋಗಿಗಳ ಸ್ಥಳಾಂತರ

ಗುಜರಾತ್‌ ನ ಅಹಮದಾಬಾದ್‌ ನ ಸಾಹಿಬಾಗ್ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಆಸ್ಪತ್ರೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಗ್ನಿ ಜ್ವಾಲೆಯನ್ನು ನಂದಿಸಲು ಸುಮಾರು 20-25 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿವೆ. 100 ಕ್ಕೂ ಹೆಚ್ಚು ರೋಗಿಗಳನ್ನು...

View Article

Image may be NSFW.
Clik here to view.

ಪಶ್ಚಿಮ ಘಟ್ಟ, ಜೀವ ವೈವಿಧ್ಯ ರಕ್ಷಣೆಗೆ ಕಸ್ತೂರಿರಂಗನ್ ವರದಿ ಜಾರಿ

ಬೆಂಗಳೂರು: ಪಶ್ಚಿಮ ಘಟ್ಟ ಮತ್ತು ಅದರ ಜೀವವೈವಿಧ್ಯಗಳ ಸಂರಕ್ಷಣೆಗೆ ಡಾ.ಕೆ. ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ನೀತಿ ಚೌಕಟ್ಟು ಕುರಿತ ಅಂತರ...

View Article


Image may be NSFW.
Clik here to view.

BIGG NEWS : 4 ಸಾವಿರಕ್ಕೂ ಹೆಚ್ಚು ಶಾಲಾ ಶಿಕ್ಷಕರ ನೇಮಕಾತಿ : ಅರ್ಜಿ ಸಲ್ಲಿಸಲು ನಾಳೆಯೇ...

ನವದೆಹಲಿ : ನ್ಯಾಷನಲ್ ಎಜುಕೇಶನ್ ಸೊಸೈಟಿ ಫಾರ್ ಟ್ರೈಬಲ್ ಅಡಿಯಲ್ಲಿ ಬರುವ ಏಕಲವ್ಯ ಮಾದರಿ ವಸತಿ ಶಾಲೆಯು ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಲಭ್ಯವಿರುವ ಒಟ್ಟು ಹುದ್ದೆಗಳ ಸಂಖ್ಯೆ 4,062....

View Article

Image may be NSFW.
Clik here to view.

ಮಂಡ್ಯದಲ್ಲಿ ವಿಸಿ ನಾಲೆಗೆ ಕಾರು ಬಿದ್ದು ನಾಲ್ವರು ಸಾವು : ಮುಖ್ಯಮಂತ್ರಿ ಪರಿಹಾರ ನಿಧಿಯಿಂದ...

ಮಂಡ್ಯ : ಮಂಡ್ಯ ಜಿಲ್ಲೆಯಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಶಾಲಾ ನಾಲೆಯಲ್ಲಿ ಕಾರು ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ಪೈಕಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. ಮೃತ ಕುಟುಂಬಗಳಿಗೆ ಮುಖ್ಯಮಂತ್ರಿ...

View Article

Image may be NSFW.
Clik here to view.

ಪ್ರವಾಸಿಗರಿಗೆ ಬಿಗ್ ಶಾಕ್; ಕೊಡಚಾದ್ರಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಶಿವಮೊಗ್ಗ: ಪ್ರವಾಸಿಗರು ಹಾಗೂ ಚಾರಣಕ್ಕೆ ತೆರಳುವವರಿಗೆ ರಾಜ್ಯ ವನ್ಯಜೀವಿ ಸಂರಕ್ಷಣಾ ವಿಭಾಗ ಬಿಗ್ ಶಾಕ್ ನೀಡಿದೆ. ಪ್ರಸಿದ್ಧ ಪ್ರವಾಸಿ ತಾಣ, ಚಾರಣಿಗರಿಗೆ ಇಷ್ಟವಾದ ಸ್ಥಳ ಕೊಡಚಾದ್ರಿ ಬೆಟ್ಟಕ್ಕೆ ಇಂದಿನಿಂದ ಪ್ರವೇಶ ನಿಷೇಧಿಸಲಾಗಿದೆ. ಕರಾವಳಿ,...

View Article
Browsing all 103032 articles
Browse latest View live


<script src="https://jsc.adskeeper.com/r/s/rssing.com.1596347.js" async> </script>